ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ: “ಫೋಟೋ ಶೂಟ್ ಬಿಟ್ಟು ನಿತ್ಯ ಸಾರ್ವಜನಿಕ ಸಾರಿಗೆ ಬಳಸುತ್ತಾರಾ?”
ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ: “ಫೋಟೋ ಶೂಟ್ ಬಿಟ್ಟು ನಿತ್ಯ ಸಾರ್ವಜನಿಕ ಸಾರಿಗೆ ಬಳಸುತ್ತಾರಾ?”ಬೆಂಗಳೂರು, ಮೇ 20:ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ದೇಶದ ಮಟ್ಟದಲ್ಲಿ ಮಾದರಿಯಾಗಿದ್ದು, ಬಿಜೆಪಿ ನಾಯಕರು ಟೀಕೆ ಮಾಡುವ ಬದಲು ಜನಜೀವನದ ವಾಸ್ತವತೆ ಅರಿತು ನಡೆದುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ D. K. Shivakumar ಹೇಳಿದರು.ಬೆಂಗಳೂರಿನ ಕುಮಾರಪಾರ್ಕ್‌ನ ಸರ್ಕಾರಿ ಗೃಹ ಕಚೇರಿಯಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗಳು ಹಾಗೂ ಬಿಜೆಪಿ ನಾಯಕರ ನಿಲುವುಗಳ ವಿರುದ್ಧ ತೀವ್ರ ವಾಗ್ದಾಳಿ […]
Hello world!
Welcome to WordPress. This is your first post. Edit or delete it, then start writing!
