ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 32,504 ಕೆರೆಗಳಿವೆ. ಈ ಪೈಕಿ 11,498 ಕೆರೆಗಳು ಒತ್ತುವರಿಗೆ ಒಳಗಾಗಿದ್ದವು ಎಂದು ಸಚಿವರು ಮಾಹಿತಿ ನೀಡಿದರು. ಈಗಾಗಲೇ 6,670 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದ್ದು, ಇನ್ನೂ 4,828 ಕೆರೆಗಳಿಗೆ ಸೇರಿದ 11,671 ಎಕರೆ ಭೂಮಿಯ ಒತ್ತುವರಿ ತೆರವುಗೊಳಿಸಬೇಕಿದೆ ಎಂದು ತಿಳಿಸಿದರು.
Location: Karnataka | Date: 04/09/2026