ನಗರದ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆ ವೇಳೆ ಈ 31 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಅವರ ದಾಖಲೆಗಳು, ಭಾರತದಲ್ಲಿ ವಾಸ್ತವ್ಯಕ್ಕೆ ಸಂಬಂಧಿಸಿದ ಅಂಶಗಳು ಸೇರಿದಂತೆ ಅಗತ್ಯ ವಿಚಾರಣೆ ಹಾಗೂ ಕಾನೂನು ಪ್ರಕ್ರಿಯೆಗಳನ್ನು ಪೊಲೀಸರು ಪೂರ್ಣಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
Location: Bangalore | Date: 02/09/2026