25 ಕ್ವಿಂಟಾಲ್ ತೂಕದ ಗಣೇಶ ಮೂರ್ತಿಯನ್ನು ಲಾರಿಯಲ್ಲಿ ಪ್ರತಿಷ್ಠಾಪನಾ ಸ್ಥಳಕ್ಕೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿ ಗಣೇಶ ಮೂರ್ತಿಯ ಮೇಲ್ಭಾಗಕ್ಕೆ ತಗುಲಿದೆ ಎನ್ನಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಹಾಗೂ ಇತರೆ ಅಂಶಗಳ ಕುರಿತು ತನಿಖೆ ಮುಂದುವರಿದಿದೆ.
ಬೆಂಕಿ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
ಬಸ್ ಚಾಲಕ ಸ್ಥಳದಲ್ಲೇ ಸಾವು! ಬಸ್ನಲ್ಲಿದ್ದ ಸುಮಾರು 24 ಪ್ರಯಾಣಿಕರ ಪೈಕಿ 14 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶೃಂಗೇರಿಯ ಹಾಲಂದೂರಿನಲ್ಲಿ ದುರಂತ; ನದಿಯಿಂದ ಮೃತದೇಹ ಹೊರತೆಗೆದ ರಕ್ಷಣಾ ಸಿಬ್ಬಂದಿ
ಬೈಕ್ ಏಕಾಏಕಿ ಅಡ್ಡಬಂತು! ಟ್ರಾನ್ಸ್ಫಾರ್ಮರ್ಗೆ ಕಾರು ಡಿಕ್ಕಿ – CCTVಯಲ್ಲಿ ಭಯಾನಕ ದೃಶ್ಯ
ಕಾರು–ಮಿನಿ ಗೂಡ್ಸ್ ವಾಹನ ನಡುವೆ ಭೀಕರ ಅಪಘಾತ; ಮೂವರು ಮಹಿಳೆಯರು ಸಾವು, ಹಲವರಿಗೆ ಗಾಯ
ಓವರ್ಟೇಕ್ ಭರಾಟೆಗೆ ಜೀವ ಬಲಿ? ಕಾರಿಗೆ ಹಿಂಬದಿಯಿಂದ ಡಿಕ್ಕಿ; ಮಹಿಳೆ ಸ್ಥಳದಲ್ಲೇ ಸಾವು
ಮೃತಶಿಕ್ಷಕರನ್ನು ಐ.ಐ. ಮುಲ್ಲಾನವರ್ (59) ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಶುಕ್ರವಾರ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ.
ಎಲೆಕ್ಟ್ರಿಕ್ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದ ಘಟನೆ ಆತಂಕ ಸೃಷ್ಟಿಸಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.
ವಿಮಾನವು ಒಡಿಶಾ ವಾಯುಪ್ರದೇಶದ ಮೇಲೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಎತ್ತರದಲ್ಲಿ ದಿಢೀರ್ ಬದಲಾವಣೆ ಸಂಭವಿಸಿದ್ದು, ಸುಮಾರು 300 ಅಡಿ ಕೆಳಕ್ಕೆ ಇಳಿದಿತ್ತು.
ದಿನೇಶ್ (38) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ವಾಡಿ ಪಟ್ಟಣ ಹೊರವಲಯದಲ್ಲಿ ಆಟೋಗೆ ಲಾರಿ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ
ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಗೊಂಡ ಮಕ್ಕಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಟಿಪ್ಪರ್ನ ಇಂಜಿನ್ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ ಕಾಣುತ್ತಿದ್ದಂತೆಯೇ ಎಚ್ಚೆತ್ತ ಚಾಲಕ ಸಂತೋಷ್, ವಾಹನವನ್ನು ತಕ್ಷಣ ನಿಲ್ಲಿಸಿ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರಮಣಿ (14) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ. ಮಧ್ಯಾಹ್ನ ಶಾಲೆಯಲ್ಲಿ ಸಹಪಾಠಿಗಳೊಂದಿಗೆ ಎಂದಿನಂತೆ ಬಿಸಿಯೂಟ ಸೇವಿಸುತ್ತಿದ್ದ ವೇಳೆ ವೀರಮಣಿ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾನೆ.
ದಾವಣಗೆರೆ ಮೂಲದ ವಿನಾಯಕ್ (25), ಮಂಜುನಾಥ್ (29) ಹಾಗೂ ಬಸವರಾಜ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ
ಮುನ್ನಾಗೆ ಈ ಹಿಂದೆ ಹೃದಯಾಘಾತವಾಗಿದ್ದು, ಸ್ಟಂಟ್ ಅಳವಡಿಸಲಾಗಿತ್ತು ಎನ್ನಲಾಗಿದೆ. ಇದೀಗ ಮತ್ತೆ ಹೃದಯಾಘಾತ ಸಂಭವಿಸಿದ್ದರಿಂದಲೇ ಅವರು ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ತಡರಾತ್ರಿ ದಿಢೀರ್ ಬೆಂಕಿ! ಶಾರ್ಟ್ ಸರ್ಕ್ಯೂಟ್ಗೆ ಹೊತ್ತಿ ಉರಿದ ಮನೆ; ಲಕ್ಷಾಂತರ ನಷ್ಟ
ಅಪಘಾತದ ವೇಳೆ ಬಸ್ ಕೆರೆಯೊಳಗೆ ಪಲ್ಟಿಯಾಗುವ ಸಾಧ್ಯತೆಯ ಆತಂಕ ಎದುರಾಗಿತ್ತು. ಆದರೆ ತಡೆಗೋಡೆಗೆ ಡಿಕ್ಕಿ ಹೊಡೆದು ಬಸ್ ನಿಂತಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಈ ದುರಂತದಲ್ಲಿ ತುರುವೇಕೆರೆ ಮೂಲದ 3 ವರ್ಷದ ಆನಂ, ದಾವುದ್ ಪಾಷ (38), ಚಿಕ್ಕನಾಯಕನಹಳ್ಳಿ ಮೂಲದ ಅನಿಲ್ (32) ಹಾಗೂ ವಿವೇಕ್ (31) ಮೃತಪಟ್ಟಿದ್ದಾರೆ.
ದೀಪಕ್ ಅವರ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬಹುಕಾಲದ ತಮ್ಮ ಆಸೆಯಾದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳಲು ಅವರು ಪತ್ನಿ ಮಧು ಅವರೊಂದಿಗೆ ಅಮೆರಿಕದಿಂದ ಪ್ರಯಾಣಿಸಿದ್ದರು.
ಸದ್ಗುರು ನೀಡಿರುವ ಮಾಹಿತಿಯ ಪ್ರಕಾರ, ತಂಡದಲ್ಲಿ 34 ಪುರುಷರು ಮತ್ತು 46 ಮಹಿಳೆಯರು ಸೇರಿದಂತೆ ಒಟ್ಟು 80 ಮಂದಿ ಇದ್ದರು ಎನ್ನಲಾಗಿದೆ.
ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆಗೆ ಮುಂದಾಗಿದೆ. ಕರಾವಳಿ ಮೀಸಲು ಪಡೆಯ ಇನ್ಸ್ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.
ಬೊಮ್ಮನಕಟ್ಟೆ ನಿವಾಸಿ ಕೃಷ್ಣ (15) ನೀರುಪಾಲಾದ ಬಾಲಕ. ಶಿವಮೊಗ್ಗ ನಗರದ ಶಾಲೆಯೊಂದರಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಕೃಷ್ಣ, ಆರು ಮಂದಿ ಸ್ನೇಹಿತರೊಂದಿಗೆ ತುಂಗಾ ಮೇಲ್ದಂಡೆ ನಾಲೆಗೆ ಈಜಲು ತೆರಳಿದ್ದ ಎನ್ನಲಾಗಿದೆ.
ಮಾಬೂಸಾಬ್ ಬುಡನ್ ಸಾಬ್ ಮಟಗೇರಿ (17), ಫಕ್ರುಸಾಬ್ ಹಸನಸಾಬ್ ವಟಗೇರಿ (19) ಹಾಗೂ ಶಾನುಸಾಬ್ ಬಸಾಪುರ (15) ಎಂದು ಗುರುತಿಸಲಾಗಿದೆ.
ಅಪಘಾತದ ಭೀಕರತೆಯ ನಡುವೆಯೂ ಹೆಚ್ಚಿನ ಅನಾಹುತ ಸಂಭವಿಸದೇ ಪ್ರವಾಸಿಗರು ಪಾರಾಗಿರುವುದು ಸಮಾಧಾನಕರ ಸಂಗತಿಯಾಗಿದೆ.
ಟಿಮುರೆ ಮತ್ತು ಸ್ಯಾಪ್ರು ಬೇಸಿ ಪ್ರದೇಶಗಳು ತೀವ್ರವಾಗಿ ಹಾನಿಗೊಳಗಾಗಿವೆ. ಪ್ರವಾಹದ ರಭಸಕ್ಕೆ ಮನೆಗಳು, ವಾಹನಗಳು, ಸೇತುವೆಗಳು ಹಾಗೂ ಹಲವು ಮೂಲಸೌಕರ್ಯ ಕಾಮಗಾರಿಗಳ ಸ್ಥಳಗಳು ಹಾನಿಗೊಳಗಾಗಿವೆ
ಮೃತರನ್ನು ನವೀನ್ (33) ಎಂದು ಗುರುತಿಸಲಾಗಿದೆ. ಅವರು ಕಟಿಂಗ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಯುವಕನ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ
ಮೃತರನ್ನು ಯಶ್ವಂತ್ (37) ಎಂದು ಗುರುತಿಸಲಾಗಿದೆ. ಅವರು ಸಾರಿಗೆ ಸಂಸ್ಥೆಯಲ್ಲಿ ನೌಕರರಾಗಿದ್ದು, ಅರಕಲಗೂಡು ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಕಾಡಾನೆ ದಾಳಿಗೆ ಬೆಂಗಳೂರು ಪ್ರವಾಸಿಗ ಬಲಿ; ತೆರಾಲು ಗ್ರಾಮದಲ್ಲಿ ಆತಂಕ
ಅಪಘಾತದಲ್ಲಿ ಗಾಯಗೊಂಡಿರುವ 15 ಕಾರ್ಮಿಕರನ್ನು ಶಹಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ಮೃತರನ್ನು ಜಲ್ತಾ ಫಾಟಾ ಪ್ರದೇಶದ ನಿವಾಸಿಗಳಾದ ಮುರಳೀಧರ್ ಚಾಂದ್ಗುಡೆ (48), ಅವರ ಪತ್ನಿ ಸಂಗೀತಾ ಹಾಗೂ ಪುತ್ರ ಕುನಾಲ್ (18/19) ಎಂದು ಪೊಲೀಸರು ಗುರುತಿಸಿದ್ದಾರೆ.
ಘಟನೆ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪರಿಶೀಲನೆ ಮುಂದುವರಿದಿದ್ದು, ಅಪಘಾತದ ಸಂಪೂರ್ಣ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಮದ್ದೂರಿನಲ್ಲಿ ಬೆಳಗಿನ ಜಾವ ಗಾರ್ಮೆಂಟ್ಸ್ಗೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ!
ಅಪಘಾತದಲ್ಲಿ ಸೌಂದರ್ಯ, ಸಿಂಧು ಹಾಗೂ ಕಶ್ವಶ್ರೀ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದು ಸಂಬಂಧಪಟ್ಟ ಅಧಿಕಾರಿಗಳ ಪರಿಶೀಲನೆಯ ಬಳಿಕ ತಿಳಿದುಬರಬೇಕಿದೆ.
ಮೃತರನ್ನು ಕರೆಕಟ್ಟೆ ಗ್ರಾಮದ ಯೂಸುಫ್ ಖಾನ್ (33) ಹಾಗೂ ಹೊಸ ಬೆಳವನೂರು ಗ್ರಾಮದ ಅಣ್ಣಪ್ಪ (43) ಎಂದು ಗುರುತಿಸಲಾಗಿದೆ.
ತುಂಗಭದ್ರಾ ನದಿಯಂತಹ ಜಲಮೂಲಗಳಲ್ಲಿ ನೀರಿನ ಆಳ ಮತ್ತು ಸೆಳೆತದ ಬಗ್ಗೆ ಎಚ್ಚರಿಕೆ ವಹಿಸುವುದು ಅತ್ಯಂತ ಅಗತ್ಯ.
ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಮೃತರನ್ನು ಓಬಳಾಪುರ ಗ್ರಾಮದ ಉಮೇಶ್ (54) ಎಂದು ಗುರುತಿಸಲಾಗಿದೆ. ಉಮೇಶ್ ಅವರು ಬೈಕ್ನಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಸ್ತೆ ಗುಂಡಿಗೆ ಮತ್ತೊಂದು ಬಲಿ: ಬೈಕ್ನಿಂದ ಬಿದ್ದ ಮಹಿಳೆ ಮೇಲೆ ಗೂಡ್ಸ್ ವಾಹನ ಹರಿದು ದಾರುಣ ಸಾವು
ಶೋರೂಂ ರಾತ್ರಿ ಸುಮಾರು 9 ಗಂಟೆಗೆ ಎಂದಿನಂತೆ ಬಂದ್ ಆಗಿತ್ತು. ಬಳಿಕ ಶೋರೂಂನಿಂದ ಹೊಗೆ ಬರುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣ ಶೋರೂಂ ತೆರೆಯಲು ಮುಂದಾದಾಗ, ಒಳಭಾಗದಲ್ಲಿ ಬೆಂಕಿ ವ್ಯಾಪಕವಾಗಿ ಹರಡಿರುವುದು ಕಂಡುಬಂದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಸೋರೆಕುಂಟೆ ಬಳಿ ನಡೆದಿದೆ.
ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್ ಪಲ್ಟಿ: 18 ವರ್ಷದ ಯುವಕ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ನಸುಕಿನ ಜಾವ ಹೆದ್ದಾರಿಯಲ್ಲಿ ದುರಂತ: ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ, ಇಬ್ಬರ ಜೀವಾಂತ್ಯ
ಧರ್ಮಸ್ಥಳಕ್ಕೆ ಹೊರಟಿದ್ದ ಸ್ನೇಹಿತರ ಕಾರಿಗೆ ಭೀಕರ ಅಪಘಾತ; ಕೊಟ್ಟಿಗೆಹಾರದಲ್ಲಿ ಮೂವರ ದಾರುಣ ಸಾವು
ಹಾಡಹಗಲೇ ಕಾಫಿ ತೋಟದಲ್ಲಿ ರೈತ ಮಹಿಳೆ ಮೇಲೆ ಚಿರತೆ ದಾಳಿ..! ಕೊಡಗಿನಲ್ಲಿ ಆತಂಕ – ಸೆರೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ
7ನೇ ಹೊಸಕೋಟೆ ಬಳಿ ಸರಣಿ ಅಪಘಾತ; ನಜ್ಜುಗುಜ್ಜಾದ
ಇಬ್ಬರ ಸ್ಥಿತಿ ಗಂಭೀರ; ಕಡೇಚೂರು ಕೈಗಾರಿಕಾ ಪ್ರದೇಶದ ಕಾರ್ಖಾನೆ ಸ್ಥಗಿತ | ಸ್ಥಳಕ್ಕೆ ಎಸ್ಪಿ ಭೇಟಿ
ಅತಿವೇಗವೇ ಜೀವ ಕಸಿತಾ? ನೆಲಮಂಗಲ ಬಳಿ ಥಾರ್ ಪಲ್ಟಿಯಾಗಿ ಇಬ್ಬರ ದುರ್ಮರಣ
ಮಧ್ಯರಾತ್ರಿ ಹೊತ್ತಿ ಉರಿದ ಜನರಲ್ ಸ್ಟೋರ್; ದಿನಸಿ ಸೇರಿ ₹40 ಲಕ್ಷದ ವಸ್ತುಗಳು ಬೆಂಕಿಗಾಹುತಿ
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಕಾನ್ಸ್ಟೇಬಲ್ ಪರೀಕ್ಷೆ ಬರೆದ ಕೆಲವೇ ಗಂಟೆಗಳಲ್ಲಿ ವಿಧಿಯಾಟ; ಹಾಸನ ಯುವಕನ ದಾರುಣ ಅಂತ್ಯ
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ 32 ಕಾರ್ಮಿಕರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಹಲವರು ಇನ್ನೂ ಒಳಗೆ ಸಿಲುಕಿರುವ ಶಂಕೆ ಇದೆ.
ಪುಟ್ಟ ಕನಸುಗಳಿಗೆ ಬ್ರೇಕ್ ಹಾಕಿದ ವೇಗ; ಲಿಖಿತಾಳ ಸಾವಿಗೆ ಗ್ರಾಮಸ್ಥರ ಆಕ್ರೋಶ
260 ಸಾವುಗಳ ಏರ್ ಇಂಡಿಯಾ ದುರಂತ; ತನಿಖೆ ಅಂತಿಮ ಹಂತಕ್ಕೆ, ತಾಂತ್ರಿಕ ದೋಷದ ಬಗ್ಗೆ ಸ್ಪಷ್ಟನೆ
ಶಿವಮೊಗ್ಗದ ಆಯನೂರು–ಸಿರಿಗೆರೆ ರಸ್ತೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ದಾವಣಗೆರೆ ಮೂಲದ BSNL ನಿವೃತ್ತ ನೌಕರ ಸುರೇಶ್ (65) ಮೃತಪಟ್ಟಿದ್ದಾರೆ. ಪುತ್ರ ಗಾಯಗೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೇರಳದ ಮಲಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂ ಬಳಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದು ಕಾರಿನ ಮೇಲೆ ಮಗುಚಿಬಿದ್ದಿದೆ. ಓರ್ವ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರಿನ ಚೌಡೇಶ್ವರಿ ನಗರದಲ್ಲಿ ರೋಡ್ ರೇಜ್ ಪ್ರಕರಣದಲ್ಲಿ ಕ್ಯಾಬ್ ಚಾಲಕ ವ್ಯಕ್ತಿಯನ್ನು ಕಾರಿನ ಬಾನೆಟ್ ಮೇಲೆ ಸುಮಾರು ಒಂದು ಕಿಲೋಮೀಟರ್ ಎಳೆದೊಯ್ದ ಘಟನೆ ನಡೆದಿದೆ. ಘಟನೆಯ ವೈರಲ್!
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರದಲ್ಲಿ ಪಾರ್ಕಿಂಗ್ ಲಾಟ್ನಲ್ಲಿ ನಿಲ್ಲಿಸಿದ್ದ ನಾಲ್ಕು ಖಾಸಗಿ ಬಸ್ಗಳು ಬೆಂಕಿಗಾಹುತಿಯಾಗಿವೆ. ಘಟನೆಯ ಸಂಪೂರ್ಣ ಮಾಹಿತಿ ಇಲ್ಲಿದೆ.
ಹಿಮಾಚಲ ಪ್ರದೇಶದ ಲಹೌಲ್-ಸ್ಪಿಟಿಯಲ್ಲಿ ಭೂಕುಸಿತದಿಂದ ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಉರುಳಿಬಿದ್ದು 13 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಹಾಸನ ಜಿಲ್ಲೆಯ ದೊಡ್ಡಪುರ ಬಳಿ ಬಿಯರ್ ಸಾಗಿಸುತ್ತಿದ್ದ ಲಾರಿ ಟೈರ್ ಬ್ಲಾಸ್ಟ್ನಿಂದ ಪಲ್ಟಿಯಾಗಿದೆ. ಸುಮಾರು ₹15 ಲಕ್ಷ ಮೌಲ್ಯದ ಬಿಯರ್ ಬಾಟಲ್ಗಳು ನಾಶವಾಗಿದ್ದು, ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗಿದೆ.
ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ: ದೇವಾಲಯಕ್ಕೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಸಾವು
ನೆಲಮಂಗಲ ಸಮೀಪ ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಲೋರೈಡ್ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ರಾಸಾಯನಿಕ ಸೋರಿಕೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಫುಟ್ಪಾತ್ಗೆ ನುಗ್ಗಿ ಯುವಕನೊಬ್ಬ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಪ್ರಕೃತಿಯ ಆರ್ಭಟ; ಭೂಕುಸಿತ-ಪ್ರವಾಹಕ್ಕೆ 11 ಜೀವ ಬಲಿ
ಚಿಕ್ಕಬಳ್ಳಾಪುರದ ದೊಡ್ಡಪೈಲಗುರ್ಕಿ ಸಮೀಪ ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಎಪಿಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ. ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತ್ಯು, ಹಲವರಿಗೆ ಗಾಯ.
ಭುವನಾ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಉದ್ಯೋಗದ ಭರವಸೆ ಘೋಷಣೆಯೊಂದಿಗೆ ಹಲವು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದ್ದು.
ಹೇಮಾವತಿ ನದಿಗೆ ಜಿಗಿದ ವ್ಯಕ್ತಿ ಸುರಕ್ಷಿತ: ಸಮಯೋಚಿತ ಕಾರ್ಯಾಚರಣೆಯಿಂದ ಜೀವ ಉಳಿಸಿದ ಸಿಬ್ಬಂದಿ
ಎಕೋ ಸ್ಯಾಂಡ್ ಕ್ವಾರಿಯಲ್ಲಿ ಸ್ಫೋಟ: ಗಂಭೀರವಾಗಿ ಗಾಯಗೊಂಡ ಕಾರ್ಮಿಕ ಮೃತ್ಯು
ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕ ಬಳಕೆ ಕುರಿತು ತನಿಖೆ ಆರಂಭ!
ಒಂದು ಕ್ಷಣದ ಅಜಾಗರೂಕತೆ ಜೀವ ಕಸಿದುಕೊಂಡಿತು! ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಐಟಿಐ ವಿದ್ಯಾರ್ಥಿ ದುರ್ಮರಣ
ಮಂಗಳೂರಿನ ನಾಗುರಿಯಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ ಮನೆ ಮೇಲೆ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ದರ್ಶನ್ ಪುತ್ರನ ಅಪಘಾತದ ಹಿಂದಿನ ನಿಜಾಂಶ ಬಹಿರಂಗ: ವಿಜಯಲಕ್ಷ್ಮಿ ಹೇಳಿದ್ದೇನು?
ಲಕ್ನೋದಲ್ಲಿ ಭೀಕರ ಅಗ್ನಿ ಅವಘಡ; ಕೋಚಿಂಗ್ ಸೆಂಟರ್ನಲ್ಲಿ ಆತಂಕದ ಕ್ಷಣಗಳು
ಅನಿಲ ಘಟಕದಲ್ಲಿ ಸ್ಫೋಟದ ಬಳಿಕ ತುರ್ತು ಕಾರ್ಯಾಚರಣೆ; ಗಾಯಾಳುಗಳಿಗೆ ಚಿಕಿತ್ಸೆ
ವೇಗದ ಅಬ್ಬರಕ್ಕೆ ಒಂದು ಜೀವ ಬಲಿ; ಐವರು ಬಿಇಓಗಳಿದ್ದ ಕಾರು ಅಪಘಾತದಲ್ಲಿ ಗಾಯ
ಬೆಂಕಿಗಾಹುತಿಯಾದ ಎರಡು ಲಾರಿಗಳು
ಲೋಣಿ ಕ್ರಾಸ್ನಲ್ಲಿ ಭಯಾನಕ ದೃಶ್ಯ: ಕ್ಷಣಾರ್ಧದಲ್ಲಿ ಮೂವರ ಜೀವ ಕಸಿದ ಟೈರ್ ಸ್ಫೋಟ
SIT ಎಸ್ಪಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ!
ಒಂದು ಕ್ಷಣದ ಅವಘಡ, ಕುಟುಂಬದಲ್ಲಿ ಆಕ್ರಂದನ: ಲಾರಿ-ಕಾರು ಅಪಘಾತದಲ್ಲಿ ಜೀವ ಬಲಿ
ಐಷಾರಾಮಿ ಬೆಂಜ್ ಕಾರು ಡಿವೈಡರ್ಗೆ ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ಚಾಲಕ ಪರಾರಿ!
ಗಡಿ ಭಾಗದಲ್ಲಿ ಭಯಾನಕ ದುರಂತ; ಕ್ಷಣಾರ್ಧದಲ್ಲಿ ಅಗ್ನಿಗಾಹುತಿಯಾದ ವಾಹನಗಳು
ಭೀಕರ ಅಪಘಾತದ ದೃಶ್ಯ ಕಂಡು ಕಣ್ಣೀರಿಟ್ಟ ಸಾರ್ವಜನಿಕರು!
SIR ಕಾರ್ಯದ ಒತ್ತಡದ ನಡುವೆ ಅಪಘಾತ; ಗಂಭೀರವಾಗಿ ಗಾಯಗೊಂಡ ಗ್ರಾಮ ಲೆಕ್ಕಾಧಿಕಾರಿ
ತುಮಕೂರಿನಲ್ಲಿ ಕರ್ತವ್ಯಕ್ಕೆ ಹೊರಟಿದ್ದ ವಿಎಗೆ ಅಪರಿಚಿತ ವಾಹನ ಡಿಕ್ಕಿ; ಅಧಿಕಾರಿಗಳ ವಿರುದ್ಧ ಸಿಬ್ಬಂದಿ ಆಕ್ರೋಶ
ಸಿಗ್ನಲ್ನಲ್ಲಿ ನಿಂತಿದ್ದ ಬಸ್ಗೆ ಟೆಂಪೋ ಡಿಕ್ಕಿ; ಬೆಂಗಳೂರಿನಲ್ಲಿ ಭಾರೀ ಸರಣಿ ಅಪಘಾತ
ಟ್ರಾಫಿಕ್ ಜಾಮ್ನಿಂದ ವಾಹನ ಸವಾರರ ಪರದಾಟ