ಕಳೆದ ವರ್ಷ ಇದೇ ಅವಧಿಯಲ್ಲಿ ದೇಶಾದ್ಯಂತ 438.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದ್ದರೆ, ಈ ವರ್ಷ ಅದು 421.82 ಲಕ್ಷ ಹೆಕ್ಟೇರ್ಗೆ ಇಳಿದಿದೆ. ಅಂದರೆ, ದೇಶದ ಒಟ್ಟಾರೆ ಭತ್ತದ ಬಿತ್ತನೆ ಪ್ರದೇಶದಲ್ಲಿ 16.37 ಲಕ್ಷ ಹೆಕ್ಟೇರ್ ಇಳಿಕೆ ಕಂಡುಬಂದಿದ್ದು, ಇದು ಸುಮಾರು ಶೇ.3.71ರಷ್ಟು ಕುಸಿತ.
Location: Karnataka | Date: 09/09/2026