ವೈದ್ಯಕೀಯದಲ್ಲಿ 384 ಸೀಟು ಬಾಕಿ; ದಂತ ವೈದ್ಯಕೀಯದ ಎಲ್ಲ ಸೀಟು ಹಂಚಿಕೆ
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 7.5% ವಿಶೇಷ ಮೀಸಲಾತಿ; ರಾಜ್ಯ ಸರ್ಕಾರದಿಂದ ಕರಡು ನಿಯಮ ಪ್ರಕಟ!
ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿಗೆ ರಾಷ್ಟ್ರಮಟ್ಟದಲ್ಲಿ ಸಿಗುವ ಈ ಗೌರವ, ಸಮಟಗಾರು ಸೇರಿದಂತೆ ಹೊಸನಗರ ತಾಲೂಕಿನ ಜನರಲ್ಲಿ ಸಂತಸ ಮೂಡಿಸಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಪ್ರಶ್ನೆಪತ್ರಿಕೆಗಳ ಪರಿಶೀಲನಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವಂತೆ ಸೂಚಿಸಲಾಗಿದೆ.
KPSC ನೇಮಕಾತಿ ಅಕ್ರಮ ಆರೋಪ: CBI ತನಿಖೆಗೆ ಆಗ್ರಹಿಸಿ ಆ.5ರಿಂದ ABVP ಅನಿರ್ದಿಷ್ಟಾವಧಿ ಧರಣಿ
ಸಂಸತ್ತಿನ ಎರಡೂ ಸದನಗಳಲ್ಲಿ Anti Paper Leak Bill ಅಂಗೀಕಾರವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಡುವವರಿಗೆ 10 ವರ್ಷ ಜೈಲು ಮತ್ತು ₹10 ಕೋಟಿ ದಂಡ ವಿಧಿಸುವ ಅವಕಾಶ. ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಭರವಸೆ.
ಹೊಸ ಕಾನೂನು ಜಾರಿಯಾದರೆ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಸಂಘಟಿತ ವಂಚನೆಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅವಕಾಶ ಸಿಗಲಿದೆ.
ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ಸರ್ಕಾರಿ ಶಾಲೆ ಉಳಿಸಿ ಆಂದೋಲನದ ಹೋರಾಟಗಾರ ಪ್ರಕಾಶ್ ಅಂಚನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ವರದಿ ಓದಿ.
ಮೊಟ್ಟೆ ದರ ₹8–₹9ಕ್ಕೆ ಏರಿಕೆಯಾಗಿದ್ದರೂ ಸರ್ಕಾರಿ ಶಾಲೆಗಳಿಗೆ ₹6 ಅನುದಾನ ಮಾತ್ರ. ಅನುದಾನ ಕೊರತೆಯಿಂದ ಹಲವು ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ಬದಲು ಬಾಳೆಹಣ್ಣು ನೀಡಲಾಗುತ್ತಿದೆ.
ನೇಮಕಾತಿ ಪ್ರಕ್ರಿಯೆ ಕುರಿತು ದಾಖಲಾಗಿರುವ ದೂರಿನ ಹಿನ್ನೆಲೆ ತುರ್ತು ಸಭೆ; ಪಾರದರ್ಶಕ ತನಿಖೆಗೆ ಆಯೋಗದ ಮಹತ್ವದ ನಿರ್ಧಾರ
2024ರ 150 PDO ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು KPSC ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಮಗ್ರ ತನಿಖೆಗೆ ಒತ್ತಾಯ ಹೆಚ್ಚಾಗಿದೆ.