ಬಂಧಿತರನ್ನು ಬಂಟ್ವಾಳದ ಉಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಎಂದು ಗುರುತಿಸಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಹಾಗೂ ಇತರೆ ಅಂಶಗಳ ಕುರಿತು ತನಿಖೆ ಮುಂದುವರಿದಿದೆ.
ಜನ್ಮಾಷ್ಟಮಿ ಅಂಗವಾಗಿ ರಾತ್ರಿ 12:12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಈ ಪವಿತ್ರ ಕ್ಷಣಕ್ಕೆ ಸಾಕ್ಷಿಯಾಗಲು ಭಕ್ತರು ಉಡುಪಿಯತ್ತ ಆಗಮಿಸುವ ನಿರೀಕ್ಷೆಯಿದ್ದು, ಭಕ್ತರ ಸ್ವಾಗತಕ್ಕಾಗಿ ನಗರವೂ ಹಬ್ಬದ ವಾತಾವರಣಕ್ಕೆ ಸಿಂಗಾರಗೊಳ್ಳುತ್ತಿದೆ.
ಉಡುಪಿ ಶ್ರೀಕೃಷ್ಣನ ಸನ್ನಿಧಿಯಲ್ಲಿ ಅಂಬಾನಿ ಕುಟುಂಬದ ಸದಸ್ಯರು ವಿಶೇಷ ಆಶೀರ್ವಾದ ಪಡೆದ ಬಿಜಲ್ ಮೇಸ್ವಾನಿ
ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆಗೆ ಮುಂದಾಗಿದೆ. ಕರಾವಳಿ ಮೀಸಲು ಪಡೆಯ ಇನ್ಸ್ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.
ಮಲ್ಪೆ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ರಕ್ತಪಾತ..! ಚೂರಿ ಇರಿತಕ್ಕೆ 24 ವರ್ಷದ ಮೀನುಗಾರ ಕಾರ್ಮಿಕ ಬಲಿ
ಬ್ರಹ್ಮಾವರದಲ್ಲಿ ಶಾಕಿಂಗ್ ಘಟನೆ; ತಂದೆ–ತಾಯಿಯ ಹತ್ಯೆ, 31 ವರ್ಷದ ಮಗ ಬಂಧನ
ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಕೇಸ್ಗೆ ಬಿಗ್ ಟ್ವಿಸ್ಟ್ | ಉತ್ತರಾಖಂಡ್ನಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿ ಅರೆಸ್ಟ್
ಬಸ್ಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದು ಸಂಬಂಧಪಟ್ಟ ಅಧಿಕಾರಿಗಳ ಪರಿಶೀಲನೆಯ ಬಳಿಕ ತಿಳಿದುಬರಬೇಕಿದೆ.
ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದ ಅಣ್ಣಾಮಲೈ, ಬಳಿಕ ಮಠದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಠದ ವತಿಯಿಂದ ಪ್ರಸಾದ ಹಾಗೂ ಶ್ರೀಕೃಷ್ಣ ದೇವರ ಭಾವಚಿತ್ರ ನೀಡಿ ಗೌರವಿಸಲಾಯಿತು.
ಬೈಂದೂರು ಒತ್ತಿನಣೆ ಬಳಿ ಪೊಲೀಸರ ಕಾರ್ಯಾಚರಣೆ; ಇಬ್ಬರು ಆರೋಪಿಗಳು ಪರಾರಿ, ಗಾಯಗೊಂಡ ಶೂಟರ್ ಮಣಿಪಾಲ್ ಆಸ್ಪತ್ರೆಗೆ ದಾಖಲು
ಮಧ್ಯರಾತ್ರಿ ಹೊತ್ತಿ ಉರಿದ ಜನರಲ್ ಸ್ಟೋರ್; ದಿನಸಿ ಸೇರಿ ₹40 ಲಕ್ಷದ ವಸ್ತುಗಳು ಬೆಂಕಿಗಾಹುತಿ
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ಐವನ್ ರಿಚರ್ಡ್ ಮಸ್ಕರೇನಸ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೋಲಿ ರೋಸರಿ ಚರ್ಚ್ ಎದುರು ನಡೆದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.
ಲಂಚ ಆರೋಪಕ್ಕೆ ಕಾರ್ಕಳ ಡಿವೈಎಸ್ಪಿ ಸೇರಿ ನಾಲ್ವರು ಅಮಾನತು; ಪೊಲೀಸ್ ಇಲಾಖೆಯಲ್ಲಿ ಸಂಚಲನ
ಉಡುಪಿಯಲ್ಲಿ ನಟ ರಕ್ಷಿತ್ ಶೆಟ್ಟಿ ತಂದೆ ಶ್ರೀಧರ ಶೆಟ್ಟಿ ಹಾಗೂ ತಾಯಿ ರಂಜನಾ ಶೆಟ್ಟಿ ಅವರ 50ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮಾಚರಣೆ. ಕುಟುಂಬ ಸಮಾರಂಭದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ ಕುರಿತು ಸಂಪೂರ್ಣ ಮಾಹಿತಿ.
ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಭಕ್ತೆಯ ₹80 ಸಾವಿರ ಕಳ್ಳತನ ಪ್ರಕರಣವನ್ನು ಪೊಲೀಸರು 24 ಗಂಟೆಯಲ್ಲೇ ಭೇದಿಸಿ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ. ಸಿಸಿ ಕ್ಯಾಮೆರಾ ದೃಶ್ಯಗಳು ತನಿಖೆಗೆ ನೆರವಾದವು.
ಚೂರಿ ತೋರಿಸಿ ಕೊಲೆ ಬೆದರಿಕೆ, ವೈರ್ನಿಂದ ಹಲ್ಲೆ
ಕೋರ್ಟ್ನಲ್ಲಿ ಗೆದ್ದ ಚೈತ್ರಾ, ಭಾವುಕ ಪೋಸ್ಟ್ ವೈರಲ್