ಮಾಬೂಸಾಬ್ ಬುಡನ್ ಸಾಬ್ ಮಟಗೇರಿ (17), ಫಕ್ರುಸಾಬ್ ಹಸನಸಾಬ್ ವಟಗೇರಿ (19) ಹಾಗೂ ಶಾನುಸಾಬ್ ಬಸಾಪುರ (15) ಎಂದು ಗುರುತಿಸಲಾಗಿದೆ.
ಮುಂದಿನ ದಿನಗಳಲ್ಲಿ ಇನ್ನೂ 15ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಅಳವಡಿಸಲು ಇಲಾಖೆ ಮುಂದಾಗಿದೆ. ಕ್ಯಾಮೆರಾಗಳಲ್ಲಿ ಹುಲಿ ಸೆರೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದರೂ, ಈ ಬಗ್ಗೆ ಅಧಿಕೃತ ದೃಢೀಕರಣ ಇನ್ನೂ ಹೊರಬಿದ್ದಿಲ್ಲ.
ಆರೋಪಗಳ ಕುರಿತು ನಡೆದ ಪರಿಶೀಲನೆ ಮತ್ತು ಲೋಕಾಯುಕ್ತ ಪೊಲೀಸರ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಇಲಾಖೆಯು ಆಡಳಿತಾತ್ಮಕ ಕ್ರಮ ಕೈಗೊಂಡಿದೆ.
19ನೇ ಗೇಟ್ ಕಿತ್ತುಹೋದ ಘಟನೆಗೆ 2 ವರ್ಷ; 51 ಕೋಟಿಯಲ್ಲಿ ತುಂಗಭದ್ರಾ ಡ್ಯಾಂಗೆ ಮಹಾ ಅಪ್ಗ್ರೇಡ್