ಚಿಕ್ಕ ಮಕ್ಕಳಲ್ಲಿ ತುರಿಕೆ ಹಾಗೂ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ಈ ಸಮಸ್ಯೆಗಳಿಗೆ ನೀರೇ ಕಾರಣವೇ ಎಂಬುದನ್ನು ವೈದ್ಯಕೀಯ ಪರೀಕ್ಷೆಯಿಂದ ದೃಢಪಡಿಸಬೇಕಿದೆ.
ಈ ರಸ್ತೆಯನ್ನೇ ಅವಲಂಬಿಸಿ ಪ್ರತಿದಿನ ಶಾಲೆಗೆ ತೆರಳುವ ವಿದ್ಯಾರ್ಥಿಗಳ ಪರಿಸ್ಥಿತಿ ಮತ್ತಷ್ಟು ಕಷ್ಟಕರವಾಗಿದೆ.
ಮಡಿಕೇರಿ ಹೊರವಲಯದ ಮೇಕೇರಿ ಗ್ರಾಮದಲ್ಲಿರುವ ಕೂರ್ಗ್ ವೈಲ್ಡರ್ನೆಟ್ ರೆಸಾರ್ಟ್ನಲ್ಲಿ ಆಗಸ್ಟ್ 20ರವರೆಗೆ ವಿವಿಧ ವಿವಾಹ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿದುಬಂದಿದೆ.
ಆಂಧ್ರಪ್ರದೇಶ ಮತ್ತು ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ 40 ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿರಿಸಲಾಗಿದೆ.
ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ಅವರು ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.