ಮೃತರನ್ನು ಆಂಧ್ರಪ್ರದೇಶದ ಹಿಂದೂಪುರ ಮೂಲದ 21 ವರ್ಷದ ಸಾಯಿ ತರುಣ್ ರೆಡ್ಡಿ ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಾಯಿ ತರುಣ್, ಗಂಗಮ್ಮಗುಡಿ ರಸ್ತೆಯಲ್ಲಿರುವ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದರು.
ಮಾಹಿತಿ ತಿಳಿಯುತ್ತಿದ್ದಂತೆ ನಂದಿಗಿರಿಧಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆಗೆ ಕರೆದೊಯ್ದ ಬಳಿಕ ಪರಾರಿಯಾದ ವ್ಯಕ್ತಿ; ಮೊಬೈಲ್ ಕೂಡ ಕೊಂಡೊಯ್ದಿರುವ ಆರೋಪ – ಪೊಲೀಸರಿಂದ ತನಿಖೆ ಚುರುಕು
ಕಾರು–ಮಿನಿ ಗೂಡ್ಸ್ ವಾಹನ ನಡುವೆ ಭೀಕರ ಅಪಘಾತ; ಮೂವರು ಮಹಿಳೆಯರು ಸಾವು, ಹಲವರಿಗೆ ಗಾಯ
ಆಕಾಶದಲ್ಲಿ ಕೆಲಕಾಲ ಗೋಚರಿಸಿದ ಈ ವೃತ್ತಾಕಾರದ ಪ್ರಕಾಶಮಾನ ವಲಯವನ್ನು ‘ಸನ್ ಹ್ಯಾಲೋ’ (Sun Halo) ಅಥವಾ ‘22 ಡಿಗ್ರಿ ಹ್ಯಾಲೋ’ ಎಂದು ಕರೆಯಲಾಗುತ್ತದೆ.
ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ಶ್ರೇಯಾ ಎಂದು ಗುರುತಿಸಲಾಗಿದೆ. ಶ್ರೇಯಾ ಮೂಡಬಿದ್ರೆಯ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ರಾಯಪಲ್ಲಿ ನಿವಾಸಿ ಶಿವಾನಂದ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಯೋಧ ಎಂದು ತಿಳಿದುಬಂದಿದೆ. ಅವರು 1987ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾಗಿ ಸೇವೆ ಸಲ್ಲಿಸಿದ್ದರು. 1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಹೇಳಲಾಗಿದೆ.
ಬಾಗೇಪಲ್ಲಿ ತಾಲೂಕಿನ ಗಡಿದಂ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಸಮೀಪ ಎಸ್.ಎನ್. ಚಾರಿಟೇಬಲ್ ಟ್ರಸ್ಟ್ ವತಿಯಿಂದ 23ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು
ವಿಮಾನ ನಿಲ್ದಾಣದಲ್ಲಿ ಮತ್ತೊಂದು ಚಿನ್ನ ಕಳ್ಳಸಾಗಣೆ ಯತ್ನ ಬಯಲು — 260 ಗ್ರಾಂ ಚಿನ್ನದ ಪುಡಿ ಪತ್ತೆ, ಇಬ್ಬರು ವಶಕ್ಕೆ!
ವರದಕ್ಷಿಣೆ ಕಿರುಕುಳದ ಆರೋಪಗಳು ತನಿಖೆಯಲ್ಲಿದ್ದು, ಆರೋಪಗಳು ಸಾಬೀತಾಗುವವರೆಗೆ ಸಂಬಂಧಪಟ್ಟವರನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗುವುದಿಲ್ಲ.
ಮೂರು ತಿಂಗಳಲ್ಲಿ ಹಲವು ಬಾರಿ ಕಿರುಕುಳ ನೀಡಿದ ಆರೋಪ; ಬಾಲಕಿ ನೀಡಿದ ಮಾಹಿತಿ ಆಧರಿಸಿ ಪೊಲೀಸರಿಂದ ಪ್ರಕರಣ ದಾಖಲು
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 2 ದಿನದ ನವಜಾತ ಶಿಶುವನ್ನು ಬಿಟ್ಟು ತಾಯಿ ನಾಪತ್ತೆಯಾಗಿರುವ ಘಟನೆ. ಮಹಿಳೆಯ ಪತ್ತೆಗೆ ಪೊಲೀಸ್ ಹಾಗೂ ಮಕ್ಕಳ ರಕ್ಷಣಾ ಇಲಾಖೆ ತನಿಖೆ ಆರಂಭಿಸಿದೆ.
ಚಿಕ್ಕಬಳ್ಳಾಪುರದ ದೊಡ್ಡಪೈಲಗುರ್ಕಿ ಸಮೀಪ ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಎಪಿಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ. ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತ್ಯು, ಹಲವರಿಗೆ ಗಾಯ.
ಚಿಕ್ಕಬಳ್ಳಾಪುರ ಜಿಲ್ಲೆಯ ಗಿಡಗಾನಹಳ್ಳಿ ಗ್ರಾಮದಲ್ಲಿ ಕೌಟುಂಬಿಕ ಕಲಹದ ನಡುವೆ ಪತ್ನಿಯನ್ನು ವೈರ್ನಿಂದ ಕುತ್ತಿಗೆ ಬಿಗಿದು ಹತ್ಯೆ!
ಚಿಕ್ಕಬಳ್ಳಾಪುರದಲ್ಲಿ ಶಾಕಿಂಗ್ ಘಟನೆ: ಯುವತಿಗೆ ಚಾಕು ಇರಿತ ಪ್ರಕರಣ, ಮೂವರು ಬಂಧನ