ಬನಶಂಕರಿ ಗಜಾನನ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು.
ಮೃತರನ್ನು ಚನ್ನೂರು ಗ್ರಾಮದ ನಿವಾಸಿ ಎಸ್.ಎಸ್. ಮಠದ್ ಎಂದು ಗುರುತಿಸಲಾಗಿದೆ.
ಎರಡು ಬಾರಿ ಬಿತ್ತನೆ ಮಾಡಿದ್ದರೂ, ನಿರೀಕ್ಷಿಸಿದ ಪ್ರಮಾಣದಲ್ಲಿ ಬೆಳೆ ಕೈಗೆ ಬಂದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
ಹಾವೇರಿ ಸೇರಿದಂತೆ ರಾಜ್ಯದ 20 ಸಾವಿರಕ್ಕೂ ಹೆಚ್ಚು ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರಿ ನ್ಯಾಯಬೆಲೆ ಅಂಗಡಿ ಚಿತ್ರದ ಪ್ರೀಮಿಯರ್ ಶೋ ಟಿಕೆಟ್ ಮಾರಾಟ. ಅಧಿಕಾರಿಗಳ ಸ್ಪಷ್ಟನೆ ಏನು? ಸಂಪೂರ್ಣ ವರದಿ ಓದಿ.