ಮೃತ ಮಹಿಳೆಯನ್ನು ಮೆಹಬೂಬ್ ಬಿ. (27) ಎಂದು ಗುರುತಿಸಲಾಗಿದೆ. ಮಹಿಳೆ ಯುವಕನೊಬ್ಬನೊಂದಿಗೆ ಸಂಬಂಧ ಹೊಂದಿದ್ದಳು ಎನ್ನಲಾಗಿದ್ದು, ಕೆಲ ದಿನಗಳಿಂದ ಆತ ಕರೆ ಮಾಡುತ್ತಿರಲಿಲ್ಲ. ಅಲ್ಲದೆ, ಆಕೆ ಕರೆ ಮಾಡಿದಾಗಲೂ ಆತ ಕರೆ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ.
ವಿದ್ಯಾಗಿರಿ ಇಂಜಿನಿಯರಿಂಗ್ ಕಾಲೇಜು ಸರ್ಕಲ್ ಬಳಿ ಭಾನುವಾರ ರಾತ್ರಿ ಆಯೋಜಿಸಲಾಗಿದ್ದ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ, ವೇದಿಕೆಯ ಮೇಲೆ ಹಾಡು ಹಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಯುವಕರ ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿದೆ.
ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಗೊಂಡ ಮಕ್ಕಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಪೌಷ್ಟಿಕ ಹಾಗೂ ಗುಣಮಟ್ಟದ ಆಹಾರ ನೀಡುತ್ತಿಲ್ಲ ಎಂಬುದು ಪ್ರತಿಭಟನಾಕಾರರ ಪ್ರಮುಖ ಆರೋಪವಾಗಿದೆ.
₹40 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ನಿಂಗಪ್ಪ ಅವರ ಸುಮಾರು 5 ಎಕರೆ ಜಮೀನು ಹನಮಂತ ಅವರ ವಶಕ್ಕೆ ಹೋಗಿತ್ತು.
ನೀರು ಕಾಲುವೆಗೆ ಹರಿದು ಕೃಷಿ ಚಟುವಟಿಕೆಗೆ ಬಲ; ರೈತರಲ್ಲಿ ಸಂತಸ
"ಅಪ್ಪಾ... ದುಡ್ಡು ಬೇಡ, ಬಡವರ ಸೇವೆ ಮಾಡು!" – ನೂತನ ಸಚಿವ ವಿಜಯಾನಂದ ಕಾಶಪ್ಪನವರಿಗೆ ಮಗಳ ಮನಮುಟ್ಟುವ ಸಂದೇಶ
ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಘಟನೆ; ಎರಡು ತಿಂಗಳ ಬಳಿಕ ಮನೆಗೆ ಕರೆತಂದ ಪತ್ನಿ ಅದೇ ದಿನ ಮೃತಳಾದ ಆರೋಪ