ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ನಡೆದ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ವಾಗ್ದಾಳಿ ನಡೆಸಿದರು.
ಮಾರೋಪ ಕಾರ್ಯಕ್ರಮಕ್ಕೆ 50 ಸಾವಿರದಿಂದ 70 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ.
ನಾಪತ್ತೆಯಾಗಿರುವವರನ್ನು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದ ಶಾಹೀನ್ (38) ಹಾಗೂ ಅವರ ಪುತ್ರಿ ಯಾಸ್ಮೀನ್ (13) ಎಂದು ಗುರುತಿಸಲಾಗಿದೆ.
ತುಂಗಭದ್ರಾ ನದಿಯಂತಹ ಜಲಮೂಲಗಳಲ್ಲಿ ನೀರಿನ ಆಳ ಮತ್ತು ಸೆಳೆತದ ಬಗ್ಗೆ ಎಚ್ಚರಿಕೆ ವಹಿಸುವುದು ಅತ್ಯಂತ ಅಗತ್ಯ.
ಮೃತರನ್ನು ಓಬಳಾಪುರ ಗ್ರಾಮದ ಉಮೇಶ್ (54) ಎಂದು ಗುರುತಿಸಲಾಗಿದೆ. ಉಮೇಶ್ ಅವರು ಬೈಕ್ನಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಮೈನಿಂಗ್ ಲಾರಿ ಹರಿದು ಇಬ್ಬರು ಪಾದಚಾರಿಗಳ ದುರ್ಮರಣ; ಅಪಘಾತದ ಬಳಿಕ ಲಾರಿ ಪಲ್ಟಿ
ಹಳೆ ಪ್ರೇಮಿಯ ಬೆದರಿಕೆಗೆ ಟೆಕ್ಕಿ ಜೀವ ಬಲಿ? ಆತ್ಮಹತ್ಯೆಗೂ ಮುನ್ನ ವಿಡಿಯೋ, ಹೊಸ ಪ್ರೇಮಿಗೆ ಕರೆ; ಇಬ್ಬರು ಯುವಕರಿಗಾಗಿ ಪೊಲೀಸರ ಶೋಧ
ಬಳ್ಳಾರಿಯ ಅಂದ್ರಾಳ್ ಪ್ರದೇಶದಲ್ಲಿ ಪತಿಯೊಬ್ಬ ಪತ್ನಿ ಮತ್ತು ಏಳು ತಿಂಗಳ ಮಗಳನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಎಪಿಎಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.